spot_img
spot_img
spot_img
18.5 C
Belagavi
Thursday, September 29, 2022
spot_img

ಟಾಕಿಂಗ್ ಲ್ಯಾಪ್ಟಾಪ್ ಯೋಜನೆಗೆ ಅಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

spot_img

ಬೆಳಗಾವಿ: 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ ಯೋಜನೆಯಡಿ ಮರು ಅರ್ಜಿ ಆಹ್ವಾನಿಸಲಾಗಿದೆ.

ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಒದಗಿಸುವ ಯೋಜನೆಯಡಿ ನಿಗದಿಗೊಳಿಸಿದ ಗುರಿಗಿಂತ ಕಡಿಮೆ ಅರ್ಜಿಗಳು ಬಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಪಡೆಯಲು ಮರು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿದಾರರು ಫೆಬ್ರುವರಿ 23ರ ಒಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ತಾಲೂಕು ಎಂ.ಆರ್.ಡಬ್ಲ್ಯೂ.ಗಳಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ನಮೂನೆ ಮತ್ತು ದಾಖಲಾತಿಗಳ ವಿವರಗಳಿಗಾಗಿ ಈ ಕಛೇರಿ ದೂರವಾಣಿ ಸಂಖ್ಯೆ:0831-2476096/7ಗೆ ಅಥವಾ ತಮ್ಮ ತಾಲೂಕಿನ ಎಂ.ಆರ್.ಡಬ್ಲೂ್ಯ. ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಳಗಾವಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -