spot_img
spot_img
spot_img
28.1 C
Belagavi
Thursday, September 29, 2022
spot_img

ಫಲಾನುಭವಿಗಳಿಗೆ ಮಾಶಾಸನ ಮಂಜೂರಾತಿ ಪತ್ರ ವಿತರಣೆ

spot_img

ಬೆಳಗಾವಿ: ಬೆಳಗಾವಿ ತಾಲೂಕಿನ ಅನಗೋಳ ಸಂತ ಮೇರಿ ಸ್ಕೂಲ್ ಸಭಾಂಗಣದಲ್ಲಿ ಮಂಗಳವಾರ(ಫೆ.22) ರಂದು ಸಾಧನ ಸಮಾವೇಶ, ಆರೋಗ್ಯ ರಕ್ಷಾ ಸಹಾಯಧನ ವಿತರಣೆ, ವಿಕಲಚೇತನರಿಗೆ ಉಪಕರಣ, ಮಾಶಾಸನ ಪಲಾನುಭಗಳಿಗೆ ಮಾಶಾಸನ ಮಂಜೂರಾತಿ ಪತ್ರ ವಿತರಣೆ, ಮಕ್ಕಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮವನ್ನು ಸಂಚಾರಿ ವಿಭಾಗದ ACP  ಶರಣಪ್ಪ, KSPS ರವರು ಕಾರ್ಯಕ್ರಮ ಉದ್ಘಾಟಿಸಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗೌರವಾನ್ವಿತ ಜಿಲ್ಲಾ ನಿರ್ದೇಶಕರು ಪ್ರದೀಪ್ ಸಾಧಕ ಮಹಿಳೆಯರನ್ನು ಸನ್ಮಾನಿಸಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ತಾಲೂಕ ಯೋಜನಾಧಿಕಾರಿ ನಾಗರಾಜ ಹದ್ಲಿ , ಮಹಾನಗರ ಪಾಲಿಕೆ ಕೌನ್ಸಲರ್ ಶ್ರೀಶೈಲ್ ಕಾಂಬಳೆ, ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು.

ಮೇಲ್ವಿಚಾರಕಿ ವೈಶಾಲಿ ಸ್ವಾಗತಿಸಿದರು. ಜ್ಞಾನವಿಕಾಸ್ ಸಮನ್ವಯಧಿಕಾರಿ ಸುರೇಖಾ ಕೋಳಿ ನಿರೂಪಿಸಿದರು. ಮೇಲ್ವಿಚಾರಕ ಕಿಶೋರ್ ತೊರಸ್ಕರ್ ವಂದಿಸಿದರು. ಸೇವಾಪ್ರತಿನಿಧಿ, ಸದಸ್ಯರು ಭಾಗವಹಿಸಿದ್ದರು.

spot_img

Related News

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -