spot_img
23.5 C
Belagavi
Sunday, December 4, 2022
spot_img

ಬೆಳಗಾವಿ ತಂಡದಿಂದ ಜಗವೇ ನೀನು ಆಲ್ಬಮ್ ಸಾಂಗ್ ರಿಲೀಸ್ 

ಬೆಳಗಾವಿ : ಇಂದು ನಗರದ ಕನ್ನಡ ಸಾಹಿತ್ಯ ಭವನದದಲ್ಲಿ ಜಗವೇ ನೀನು ಎಂಬ ಹಾಡನ್ನು ಚಿತ್ರಕರಿಸಿದ ನಿರ್ಮಾಣಿಸಿದ ಸುರೇಶ್ ಗಂಗನ್ನವರ್ ನಿರ್ದೇಶಕ ಕಿರಣ್ ಹೊಸಮನಿ ನಿರ್ಮಾಣ ಮಾಡಿದ ಜಗವೇ ನೀನು ಪೋಸ್ಟರ್ ವನ್ನು ಬೆಳಗಾವಿ ಕರವೇ ಜಿಲ್ಲಾ ಅಧ್ಯಕ್ಷರಾ ದೀಪಕ್ ಗುಡುಗ್ನಟ್ಟಿ ಅವರು ಬಿಡುಗಡೆ ಮಾಡಿದರು.

ಉತ್ತರ ಕರ್ನಾಟಕದ ಕಲಾವಿದರನ್ನು ಪ್ರೋತ್ಸಾಹ ಮತ್ತು ಬೆಂಬಲ ನೀಡಬೇಕೆಂದು ಇದೇ ಸಂದರ್ಭದಲ್ಲಿ ಪ್ರೇಕ್ಷಕರಿಗೆ ಮನ್ವಿ ಮಾಡಿಕೊಂಡರು. ಜಗವೇ ನೀನು ತಂಡದ ಸದಸ್ಯರಿಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳು ಸಿದ್ದರಾಯಿ ನಾಯಕ್, ಹೊಳೆಪ್ಪ ಸುಲದಾಳ್ ಲಗಮಣ್ಣ ಮಾಳಗಿ ಬಸವರಾಜ್ ಧೂಳಪಗೋಳ್ ಬಿಎಂಸಿ ಪಪಾನಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -