ಬೆಂಗಳೂರು ಬಂದ್ಗೆ ಕನ್ನಡ ಚಿತ್ರೋದ್ಯಮ ಸಂಪೂರ್ಣ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ಸಿನಿಮಾ ಶೂಟಿಂಗ್ ಬಂದ್ ಆಗಿದೆ. ಅಲ್ಲದೇ ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಸ್ಥಗಿತ ಮಾಡಲಾಗಿದೆ.
ಬಂದ್ ಗೆ ಬೆಂಬಲ ನಗರದಲ್ಲಿ ಇವತ್ತು ಚಿತ್ರಮಂದಿರಗಳಲ್ಲಿ ಇಂದು ಸಿನಿಮಾ ಪ್ರದರ್ಶನವಿಲ್ಲ. ಬೆಂಗಳೂರಿನಲ್ಲಿ ನಡೆಯುತ್ತಿದ್ದ ಚಿತ್ರೀಕರಣವನ್ನು ನಿಲ್ಲಿಸಲಾಗಿದೆ. ಟೆಲಿವಿಷನ್ ಅಸೋಸಿಯೇಷನ್ ಕೋಡ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಸೀರಿಯಲ್ ಹಾಗೂ ರಿಯಾಲಿಟಿ ಶೋ ಚಿತ್ರೀಕರಣಗಳು ನಡೆಯುತ್ತಿಲ್ಲ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...