ಬೆಳಗಾವಿ: ನಗರದಲ್ಲಿ ಅದ್ದೂರಿಯಾಗಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ಬಳಿಕ ಧ್ವಜಾರೋಹಣ ನೆರವೇರಿಸಿದರು.
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 25 ಜನ ಸಾಧಕರಿಗೆ ಸನ್ಮಾನ ಮಾಡಿದರು. ಪೆರೇಡ್ ಪರಿವೀಕ್ಷಣೆ, ಅತ್ಯಾಕರ್ಷಕ ಪಂಥ ಸಂಚಲನ ನಡೆಯಿತು. ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಿಸಿ ನಿತೇಶ್ ಪಾಟೀಲ್, ಬಿಜೆಪಿ ಶಾಸಕ ಅಭಯ್ ಪಾಟೀಲ್, ಎಸ್ಪಿ ಭೀಮಾಶಂಕರ ಗುಳೇದ, ಜಿ.ಪಂ.ಸಿಇಒ ಹರ್ಚಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ ಕಂಡುಬಂದಿದೆ.
ಕಾಂಗ್ರೆಸ್ನ ಮೂವರು ಸಂಸದರಿಗೆ ಜಯವಾಗಿದ್ದು, ಬಿಜೆಪಿಯ ಮೂವರು ಸಂಸದರಿಗೆ ಸೋಲಾಗಿದೆ. ಕೊಡಂಗಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ನ ರೇವಂತ್ ರೆಡ್ಡಿ, ಉತ್ತಮ್ ಕುಮಾರ್ ರೆಡ್ಡಿ, ಕೊಮಟಿರೆಡ್ಡಿ...
ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ,ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು...