spot_img
spot_img
spot_img
spot_img
spot_img
spot_img
spot_img
spot_img
23.1 C
Belagavi
Thursday, September 28, 2023
spot_img

ಚಂದ್ರಯಾನ-3ಯಲ್ಲಿ ಕನ್ನಡಿಗ ವಿಜ್ಞಾನಿಯ ಸೇವೆ

ಚಂದ್ರನ ಅಂಗಳದಲ್ಲಿ ವಿಕ್ರಮ್ ಲ್ಯಾಂಡರ್ ತ್ರಿವಿಕ್ರಮನಂತೆ ಹೆಜ್ಜೆ ಇಟ್ಟಿದೆ. ಪ್ರಜ್ಞಾನ್​​​ ರೋವರ್​​​​​​​​​​ ತನ್ನ ಕಾರ್ಯ ಆರಂಭಿಸಿದೆ. ಈ ಕಾರ್ಯದಲ್ಲಿ ಸಾವಿರಾರು ವಿಜ್ಞಾನಿಗಳು ಹಗಲಿರುಳಿ ಶ್ರಮಿಸಿದ್ದಾರೆ.

ಇಸ್ರೋ ವಿಜ್ಞಾನಿಗಳ ತಂಡದಲ್ಲಿ ಕರ್ನಾಟಕದ ವಿಜಯಪುರ ಜಿಲ್ಲೆಯ ವಿಜ್ಞಾನಿ ಅಭಿಷೇಕ ದೇಶಪಾಂಡೆ ಭಾಗಿಯಾಗಿದ್ರು. 28 ವರ್ಷದ ಯುವ ವಿಜ್ಞಾನಿ ಚಂದ್ರಯಾನ 3 ರ ಯೋಜನೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ವಿಕ್ರಮ ಲ್ಯಾಂಡರ್ ಚಂದ್ರನ‌ ಅಂಗಳದಲ್ಲಿ ನೆಲೆಯೂರಿದ್ದಕ್ಕೆ ಹೆಚ್ಚು ಖುಷಿ ಪಟ್ಟಿದ್ದಾರೆ.

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -