spot_img
spot_img
spot_img
27.1 C
Belagavi
Thursday, September 29, 2022
spot_img

ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಕನ್ನಡಿಗ ವಿದ್ಯಾರ್ಥಿ ಬಲಿ

spot_img

ಕೀವ್: ರಷ್ಯಾ ನಡೆಸಿದ ದಾಳಿಯಲ್ಲಿ ಕರ್ನಾಟಕದ ಹಾವೇರಿ ಮೂಲ ವೈದ್ಯ ವಿದ್ಯಾರ್ಥಿಯೊಬ್ಬನು ಮೃತಪಟ್ಟಿದ್ದಾನೆ. ಹಾವೇರಿಯ ನವೀನ್ ಎಂಬಾತ ಖಾರ್ಕಿವ್‌ನಲ್ಲಿ ೪ನೇ ವರ್ಷದ ಎಂಬಿಬಿಎಸ್ ಓದುತ್ತಿದ್ದನು. ಯುದ್ಧ ಆರಂಭವಾದ ಆರು ದಿನದಿಂದ ಕುಟುಂಬಸ್ಥರ ಜೊತೆ ನವೀನ್ ಸಂಪರ್ಕದಲ್ಲಿದ್ದನು.

ಆದರೆ ಇಂದು ಬೆಳಿಗ್ಗೆ ೧೧.೩೦ ಗಂಟೆಯಿಂದ ನವೀನ್ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಖಾರ್ಕಿವ್ ನಗರದ ಸೂಪರ್ ಮಾರ್ಕೆಟ್ ಬಳಿ ನಡೆದ ದಾಳಿಯಲ್ಲಿ ನವೀನ್ ಮೃತಪಟ್ಟಿದ್ದಾನೆ. ಇದನ್ನು ಭಾರತದ ವಿದೇಶಾಂಗ ಇಲಾಖೆ ಖಚಿತಪಡಿಸಿದೆ.

ಇನ್ನೂ ಕರ್ನಾಟಕ ಸೇರಿದಂತೆ ಭಾರತೀಯ ಮೂಲದ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿರುವ ಬಂಕರ್ ಗಳು, ಮೆಟ್ರೊ ನಿಲ್ದಾಣಗಳಲ್ಲಿ ಆಶ್ರಯ ಪಡೆದಿದ್ದಾರೆ. ಇನ್ನು ಕೆಲವರು ಕಾಲು ನಡುಗೆಯಲ್ಲಿ ಸಾಗಿ ಪೋಲ್ಯಾಂಡ್ ಹಾಗೂ ರೋಮೊಲಿಯಾ ಮೂಲಕ ಭಾರತ ತಲುಪುವ ಯತ್ನದಲ್ಲಿ ತೊಡಗಿದ್ದಾರೆ.

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -