ಕಾವೇರಿಗಾಗಿಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ, ಯಾವುದೇ ಕಾರಣಕ್ಕೂ ಕಾವೇರಿ ನೀರನ್ನ ತಮಿಳುನಾಡಿಗೆ ಹರಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಅಲ್ಲದೆ, 12 ಗಂಟೆಗೆ ಕರವೇ ನಾರಯಣಗೌಡ ನೇತೃತ್ವದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಹೀಗಾಗಿ ಪ್ರತಿಭಟನೆ ರ್ಯಾಲಿ ತಡೆಯಲು ಪೊಲೀಸರು ಸಜ್ಜಾಗಿದ್ದಾರೆ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...