spot_img
spot_img
spot_img
18.7 C
Belagavi
Monday, September 26, 2022
spot_img

ಕರ್ನಾಟಕ ಶಾಸಕರ ಸಂಬಳ ಏರಿಕೆ: ಯಾರಿಗೆ ಎಷ್ಟಿದೆ ಸಂಬಳ ಗೊತ್ತಾ..?

spot_img
spot_img

For Breaking News Download App

ಬೆಂಗಳೂರು: ಕಳೆದ ಆರು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯ ನಡುವೆಯೂ ಶಾಸಕರ ಭತ್ಯೆ ಹೆಚ್ಚಳದ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ.ಶಾಸಕರು, ವಿಪಕ್ಷ ನಾಯಕರ ಸಂಬಳ ಭತ್ಯೆ ಹೆಚ್ಚಳ ಮಾಡಲಾಗಿದೆ. ಜೊತೆಗೆ ನಿವೃತ್ತಿ ವೇತನ ತಿದ್ದುಪಡಿ ವಿಧೇಯಕವೂ ಅಂಗೀಕಾರ ಮಾಡಲಾಗಿದೆ.

ಸಂಬಳ ಭತ್ಯೆ ಹೆಚ್ಚಳ ವಿವರ

ಸಭಾಧ್ಯಕ್ಷರು/ ಉಪಸಭಾಧ್ಯಕ್ಷ:

ಸಂಬಳ: 50,000 ರೂ. ದಿಂದ 75,000 ರೂ.ಗೆ ಹೆಚ್ಚಳ

ಆತಿಥ್ಯ ವೇತನ ವಾರ್ಷಿಕ: 3,00,000 ದಿಂದ 4,00,000

ಮನೆ ಬಾಡಿಗೆ: 80,000 ರಿಂದ 1,60,000

ಇಂಧನ: 1000 ಲೀಟರ್ ರಿಂದ 2000 ಲೀಟರ್

ಪ್ರಯಾಣ ಬತ್ಯೆ: ಪ್ರತಿ ಕಿಲೋಮೀಟರ್ 30 ರಿಂದ 40

ದಿನ ಬತ್ತೆ(ಪ್ರಯಾಣ): ದಿನಕ್ಕೆ 2000 ದಿಂದ 3000

ಹೊರ ರಾಜ್ಯ ಪ್ರವಾಸ: ದಿನಕ್ಕೆ 2500 + 5000 ದಿಂದ 3000+ 7000

ವಿಪಕ್ಷ ನಾಯಕ

ಸಂಬಳ: 40,000 ದಿಂದ 60,000 ಗೆ ಹೆಚ್ಚಳ

ಆತಿಥ್ಯ ವೇತನ ವಾರ್ಷಿಕ: 2,00,000 ದಿಂದ 2,50,000

ಇಂಧನ: 1000 ಲೀಟರ್ ರಿಂದ 2000 ಲೀಟರ್

ಪ್ರಯಾಣ ಬತ್ಯೆ: ಪ್ರತಿ ಕಿಲೋಮೀಟರ್ ₹30

ದಿನ ಬತ್ತೆ(ಪ್ರಯಾಣ): ದಿನಕ್ಕೆ 2000 ದಿಂದ 3000

ಹೊರ ರಾಜ್ಯ ಪ್ರವಾಸ: 5000 ದಿಂದ 7000

ಶಾಸಕರ ಭತ್ಯೆ:

ಸಂಬಳ: 20,000 ದಿಂದ 40,000 ಗೆ ಹೆಚ್ಚಳ

ಕ್ಷೇತ್ರದ ಭತ್ಯೆ: 40,000 ರಿಂದ 60000

ಆತಿಥ್ಯ ವೇತನ (ವಾರ್ಷಿಕ): 2,00,000 ದಿಂದ 2,50,000

ಇಂಧನ: 1000 ಲೀಟರ್ ರಿಂದ 2000 ಲೀಟರ್

ಪ್ರಯಾಣ ಬತ್ತೆ: ಪ್ರತಿ ಕಿಲೋಮೀಟರ್ ₹25 ರಿಂದ ₹30

ದಿನ ಭತ್ಯೆ(ಪ್ರಯಾಣ): ದಿನಕ್ಕೆ 2000 ದಿಂದ 2500

ಹೊರ ರಾಜ್ಯ ಪ್ರವಾಸ: 5000 ದಿಂದ 7000

ದೂರವಾಣಿ ವೆಚ್ಚ ಯತಾಸ್ಥಿತಿ ತಿಂಗಳಿಗೆ 20,000 ರೂ. ಕಾಯ್ದಿರಿಸಲಾಗಿದೆ. ಜೊತೆಗೆ ಆಪ್ತ ಸಹಾಯಕನಿಗೆ ಮತ್ತು ರೂಮ್ ಬಾಯ್ ಸೇರಿ ತಿಂಗಳಿಗೆ 10,000 ರೂ. ದಿಂದ 20,000 ರೂ. ಗೆ ಹೆಚ್ಚಳ ಮಾಡಲಾಗಿದೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -