ಧಾರವಾಡ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ 2024-25 ನೇ ಸಾಲಿನ ಜುಲೈ ಆವೃತ್ತಿಯ ಬಿ.ಎ, ಬಿ.ಕಾಂ., ಬಿ.ಎಸ್ಸಿ, ಬಿ.ಬಿ.ಎ., ಎಂ.ಎ., ಎಂ.ಕಾಂ., ಎಂ.ಎಸ್ಸಿ, ಎಂ.ಬಿ.ಎ., ಬಿ.ಲಿಬ್.ಸೈನ್ಸ್, ಎಂ.ಲಿಬ್.ಸೈನ್ಸ್, ಬಿ.ಎಸ್.ಡಬ್ಲ್ಯೂ, ಎಂ.ಎಸ್.ಡಬ್ಲ್ಯೂ ಎಂ.ಸಿ.ಎ., ಡಿಪ್ಲೋಮಾ ಕೋರ್ಸ್‍ಗಳಿಗೆ ಪ್ರಥಮ ವರ್ಷಕ್ಕೆ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು www.ksoumysuru.ac.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8690544544, 8800335638 ಹಾಗೂ ಧಾರವಾಡ ಪ್ರಾದೇಶಿಕ ಕೇಂದ್ರದ ದೂರವಾಣಿ ಸಂಖ್ಯೆ: 0836-2441199 ಗೆ ಸಂಪರ್ಕಿಸಬಹುದು ಎಂದು.