spot_img
spot_img
spot_img
spot_img
spot_img
spot_img
spot_img
20.7 C
Belagavi
Monday, December 11, 2023
spot_img

ಸೆಪ್ಟೆಂಬರ್​ 29ರಂದು ಬಂದ್​​ ಆಗುತ್ತ ಕರ್ನಾಟಕ?

ಸೆ.29ರಂದು ಅಖಂಡ ಕರ್ನಾಟಕ ಬಂದ್​​ಗೆ ಕರೆ ನೀಡುವ ವಿಚಾರಕ್ಕೆ ಸಂಬಂಧಿಸಿ ಬಂದ್​ ಬಗ್ಗೆ ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಳಗ್ಗೆ 11ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ.

ಕಾವೇರಿ ನದಿ ನೀರು ವಿಚಾರವಾಗಿ ಬಂದ್‌ಗೆ ಕರೆ ನೀಡುವ ಬಗ್ಗೆ ಎಲ್ಲಾ ಸಂಘಟನೆಗಳ ಬಗ್ಗೆ ಚರ್ಚೆ ನಡೆಯಲಿದೆ. ಸಭೆ ಬಳಿಕ ಕನ್ನಡ ಒಕ್ಕೂಟದಿಂದ ಬಂದ್​ ಬಗ್ಗೆ ಅಧಿಕೃತ ಘೋಷಣೆ ಹೊರ ಬೀಳಲಿದೆ.

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -