ದೆಹಲಿ: 2010ರಲ್ಲಿಯೇ ನಾವು ಮಹಿಳಾ ಮೀಸಲಾತಿ ಬಿಲ್ ಮಂಡಿಸಿದ್ದೆವು, ಹೀಗಾಗಿ ಇದರ ಶ್ರೇಯಸ್ಸು ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಖರ್ಗೆ ಹೇಳಿಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದರ ಜೊತೆಗೆ ಮಹಿಳಾ ಮೀಸಲಾತಿ ಬಿಲ್ನಲ್ಲಿ ಒಬಿಸಿ ಒಳ ಮೀಸಲಾತಿಗೆ ಮನವಿ ನೀಡುವಂತೆ ಖರ್ಗೆ ಆಗ್ರಹಿಸಿದರು.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...