spot_img
spot_img
spot_img
21.1 C
Belagavi
Friday, September 30, 2022
spot_img

ಚಿಕ್ಕೋಡಿ: ಬಲವಂತದ ಸಂಭೋಗಕ್ಕೆ ಮಹಿಳೆ ಕರೆದು ಪೊಲೀಸರ ಅತಿಥಿಯಾದ ವಕೀಲ

spot_img

ಚಿಕ್ಕೋಡಿ: ಬಲವಂತದ ಸಂಭೋಗಕ್ಕೆ ಮಹಿಳೆಯನ್ನು ಕರೆದ ಆರೋಪದಡಿ ವಕೀಲರೊಬ್ಬರು ಪೊಲೀಸರ ಅತಿಥಿಯಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ.ಗಂಡನ ಸಾರಾಯಿ ಚಟ ಬಿಡಿಸಬೇಕು ಅಂತಾ ಔಷಧಿ ಪಡೆಯಲು ಮಹಿಳೆ ಬಂದಿದ್ದಳು.

ಔಷಧಿಯನ್ನು ನಮ್ಮ ಪರಿಚಯಸ್ಥರೆ ಕೊಡುತ್ತಾರೆ ಎಂದು ನಂಬಿಸಿ ವಕೀಲರೊಬ್ಬರು ಮಹಿಳೆಯನ್ನು ತನ್ನ ಮನೆಗೆ ಕರೆದೊಯ್ದಿದ್ದ.

ಈ ನಡುವೆ ಏಕಾಏಕಿ ಮಹಿಳೆ ಚೀರಾಟ ಕೇಳಿದ್ದು ವಕೀಲನ ಮನೆ ಮುಂದೆ ಸ್ಥಳೀಯರು ಜಮಾಯಿಸಿದ್ದರು. ವಕೀಲನ ದುಷ್ಕರತ್ಯ ಅರಿತ ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ವಕೀಲನನ್ನು ವಶಕ್ಕೆ ಪಡೆದಿದ್ದಾರೆ.

spot_img

Related News

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -