ಹಾವೇರಿ: ಜಿಲ್ಲೆ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ಸ್ವಂತ ಅಣ್ಣನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಚ್ಚಿ ಕೊಲೆ ಮಾಡಿ ಮೈದುನ ಪರಾರಿಯಾದ ಘಟನೆ ನಡೆದಿದೆ.
ಗೀತಾ ಮರಿಗೌಡ(32), ಮಕ್ಕಳಾದ ಅಕುಲ್(10), ಅಂಕಿತಾ(7) ಕೊಲೆಯಾದವರು. ಮೂವರನ್ನು ಕೊಲೆ ಮಾಡಿ ಮೈದುನ ಕುಮಾರಗೌಡ್(35) ಪರಾರಿಯಾಗಿದ್ದಾನೆ. ಮೃತ ಗೀತಾ ಗಂಡ ಹೊನ್ನೆಗೌಡ ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ಥಳಕ್ಕೆ ಹಾನಗಲ್ ಠಾಣೆ ಸಿಪಿಐ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...