spot_img
spot_img
spot_img
22.4 C
Belagavi
Thursday, February 2, 2023
spot_img

ಬೆಳಗಾವಿಯ 29 ಪರೀಕ್ಷಾ ಕೇಂದ್ರಗಳಲ್ಲಿ ಕೆಟಿಇಟಿ ಪರೀಕ್ಷೆ

ಬೆಳಗಾವಿ:  ಪ್ರಸಕ್ತ 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನವೆಂಬರ್ 06 2022ರ ಭಾನುವಾರದಂದು ಬೆಳಗಾವಿ ನಗರ ವ್ಯಾಪ್ತಿಯ 29 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ ಹಾಗೂ ಮಧ್ಯಾಹ್ನ 2 ಅಧಿವೇಶನಗಳಲ್ಲಿ ನಡೆಯಲಿದೆ.

ಭಾನುವಾರ(ನ.06) ಬೆಳಗಾವಿ ನಗರ ವ್ಯಾಪ್ತಿಯ 29 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನಡೆಯಲಿದೆ. ಪತ್ರಿಕೆ-1 ಬೆಳಿಗ್ಗೆ 9.30ರಿಂದ 12 ರವೆಗೆ 23 ಕೇಂದ್ರಗಳಲ್ಲಿ ಹಾಗೂ ಪತ್ರಿಕೆ-2 ಮಧ್ಯಾಹ್ನ 2 ರಿಂದ ಸಂಜೆ 4.30ರ ವರಗೆ 29 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಪರೀಕ್ಷಾ ಕೇಂದ್ರದ ವಿಳಾಸಕ್ಕೆ ಸಂಬಂಧಿಸಿದಂತೆ ವಿವರ ಬೇಕಾದಲ್ಲಿ ಬೆಳಗಾವಿ ಉಪನಿರ್ದೇಶಕರ ಕಚೇರಿಯ ನೋಡಲ್ ಅಧಿಕಾರಿ ಮೃಣಾಲಿನಿ ಪಾಟೀಲ ಅವರ ಮೊಬೈಲ್ ಸಂಖ್ಯೆ 944988174ನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲ ತಿಳಿಸಿದ್ದಾರೆ.

Related News

ಪ್ರಮುಖ ಸಮಸ್ಯೆಗಳಿಗೆ ಬಜೆಟ್ ನಲ್ಲಿ ಉತ್ತರವಿಲ್ಲ – ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಕೇಂದ್ರ ಬಜೆಟ್ ಕೇವಲ ಚುನಾವಣೆ ಉದ್ದೇಶಕ್ಕಾಗಿ ಮಂಡಿಸಿದ ಬಜೆಟ್. ಕೇವಲ ಸುಳ್ಳು ಬರವಸೆಗಳನ್ನು ಘೋಷಣೆ ಮಾಡಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕಿಡಿ...

ಭದ್ರಾ ಮೇಲ್ದಂಡೆಗೆ ಕೇಂದ್ರದ ಅನುದಾನ ಸ್ವಾಗತಾರ್ಹ ಎಂದ ಸಂಜಯ ಪಾಟೀಲ

ಬೆಳಗಾವಿ: ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ 5ಸಾವಿರದ 3ನೂರು ಕೋಟಿ ರೂ.ಗಳ ಅನುದಾನ ನೀಡಿರುವದರೊಂದಿಗೆ ರಾಜ್ಯದ ರೈತರಿಗೆ ಕೇಂದ್ರ ಸರ್ಕಾರ ಅಭಯ ನೀಡಿದೆ ಎಂದು ಜಿಲ್ಲಾ ಅಧ್ಯಕ್ಷ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -