ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸಿಎಂ, ಡಿಸಿಎಂ ಹಾಗೂ ಮಂತ್ರಿಗಳಿಗೆ ಟಾರ್ಗೆಟ್ ಕೊಟ್ಟಿದ್ದಾರೆ. ಯಾರು ಹೆಚ್ಚಿಗೆ ಹಣ ಕೊಡುತ್ತಾರೆ ಅವರು ಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ.
ಯಾರು ಕೊಡಲ್ಲಾ ಅವರು ಮಂತ್ರಿಗಳಾಗುವುದಿಲ್ಲ. ಹೆಚ್ಚು ಹಣ ಕೊಟ್ಟು ಅವರು ಅಧಿಕಾರದಲ್ಲಿ ಇರುತ್ತಾರೆ. ಯಾವುದೆ ಪವರ್ ಶೇರಿಂಗ್ ಇಲ್ಲ. ಯಾರು ಹಣ ಕೊಡುತ್ತಾರೆ ಅವರು ಅಧಿಕಾರದಲ್ಲಿ ಇರುತ್ತಾರೆ. ಈಗಾಗಲೇ ಹೈಕಮಾಂಡ್ ಇದನ್ನೇ ಹೇಳಿದೆ ಎಂದು ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದರು.
ಜೈಪುರ: ರಾಜಸ್ಥಾನದ ಝಲ್ರಾಪಟನ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ವಸುಂಧರಾ ರಾಜೆ ಅವರು, 53,193 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಾಮ್ ಲಾಲ್ ಚೌಹಾಣ್ ವಿರುದ್ಧ ವಸುಂಧರಾ 51,000ಕ್ಕೂ ಹೆಚ್ಚು...
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ ಕಂಡುಬಂದಿದೆ.
ಕಾಂಗ್ರೆಸ್ನ ಮೂವರು ಸಂಸದರಿಗೆ ಜಯವಾಗಿದ್ದು, ಬಿಜೆಪಿಯ ಮೂವರು ಸಂಸದರಿಗೆ ಸೋಲಾಗಿದೆ. ಕೊಡಂಗಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ನ ರೇವಂತ್ ರೆಡ್ಡಿ, ಉತ್ತಮ್ ಕುಮಾರ್ ರೆಡ್ಡಿ, ಕೊಮಟಿರೆಡ್ಡಿ...