spot_img
spot_img
spot_img
spot_img
spot_img
spot_img
spot_img
20.1 C
Belagavi
Sunday, December 10, 2023
spot_img

ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ: ದೆಹಲಿಗೆ ತೆರಳಲಿರುವ ಕುಮಾರಸ್ವಾಮಿ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಮಾತುಕತೆ ನಡೆಸಲು ಇಂದು ಬೆಳಗ್ಗೆ 9.30ಕ್ಕೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವಯಾಗಿ ಲೋಕಸಭಾ ಚುನಾವಣೆ ಸೀಟು ಹಂಚಿಕೆ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ.

ಸದ್ಯ ಜೆಡಿಎಸ್ ನಾಲ್ಕು ಕ್ಷೇತ್ರಗಳ (ಮಂಡ್ಯ, ಹಾಸನ, ಕೋಲಾರ, ತುಮಕೂರು) ಬೇಡಿಕೆ ಮುಂದಿಟ್ಟಿದೆ. ತುಮಕೂರು ಲೋಕಸಭಾ ಕ್ಷೇತ್ರದ ವಿಚಾರ ಇನ್ನೂ ಅಂತಿಮವಾಗಿಲ್ಲ. ಇಂದಿನ ಚರ್ಚೆ ವೇಳೆ ಸೀಟು ಹಂಚಿಕೆ ಬಗ್ಗೆ ಅಂತಿಮ ತೀರ್ಮಾನ ಆಗುವ ಸಾಧ್ಯತೆ ಇದೆ.

ಮೈತ್ರಿ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ, ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ನಾಳೆ ಮಾತನಾಡುತ್ತೇನೆ. ಎಷ್ಟು ಸೀಟ್ ಅಂತಾ ನಾವು ಚರ್ಚಿಸಿಲ್ಲ, ಬಿಜೆಪಿಯೂ ಚಿಂತನೆ ಮಾಡಿಲ್ಲ. 28 ಕ್ಷೇತ್ರದ ಇಂದಿನ ಪರಿಸ್ಥಿತಿ ಅವಲೋಕಿಸಿ ಚರ್ಚೆ ಮಾಡುತ್ತೇವೆ. ಮೈತ್ರಿ ವಿಚಾರವಾಗಿ ಸಂಜೆ ಅಮಿತ್ ಶಾ, ಜೆಪಿ ನಡ್ಡಾ ಜೊತೆ ಚರ್ಚೆ ಮಾಡುವೆ. ಅವಶ್ಯಕತೆ ಬಿದ್ದರೆ ಪ್ರಧಾನಿ ಮೋದಿ, ದೇವೇಗೌಡರು ಚರ್ಚಿಸುತ್ತಾರೆ ಎಂದರು.

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -