spot_img
spot_img
spot_img
18 C
Belagavi
Thursday, September 29, 2022
spot_img

ಪರಮಾತ್ಮನಿಗಾಗಿ 17ನೇ ಸೀಟ್ ಬುಕ್ ಮಾಡಿದ ಕುಂದಾನಗರಿ ಅಭಿಮಾನಿ

spot_img

ಬೆಳಗಾವಿ: ಇಂದು ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬ ಅದರ ಜೊತೆಗೆ ಅಪ್ಪು ಅಭಿನಯದ ಕೊನೆಯ ಚಿತ್ರ ಜೇಮ್ಸ್ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಹೀಗಾಗಿ ರಾಜ್ಯದ ಜನತೆಗೆ ಡಬಲ್ ಸಂಭ್ರಮ, ಕುಂದಾನಗರಿಯ ಅಭಿಮಾನಿಯೊಬ್ಬ ಅಪ್ಪು ಬರ್ತಡೇಯನ್ನು ವಿಶೇಷವಾಗಿ ಸಂಭ್ರಮಿಸಿದ್ದಾರೆ.

ನಗರದ ಚಿತ್ರಮಂದಿರದಲ್ಲಿ ಅಭಿಮಾನಿಯೊಬ್ಬರು 17 ನಂಬರ್ ಸೀಟ್ ಮೇಲೆ ಅಪ್ಪು ಫೋಟೋವಿಟ್ಟು, ಹಾರ ಹಾಕಿ ಪೂಜೆ ಸಲ್ಲಿಸಿ ಅಭಿಮಾನ ಮೆರೆದಿದ್ದಾರೆ.

ಅಪ್ಪು ನಮ್ಮ ಜೊತೆ ಇಲ್ಲ ಎಂಬ ನೋವು ಅಭಿಮಾನಿಗಳಲ್ಲಿ ಅರಗಿಸಿಕೊಳ್ಳುಲ್ಲು ಇಂದಿಗೂ ಸಾಧ್ಯವಾಗುತ್ತಿಲ್ಲ, ಇನ್ನೊಂದೆಡೆ ಕೊನೆಯ ಚಿತ್ರ ‘ಜೇಮ್ಸ್’ ಸಿನಿಮಾ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ.ಕೆಲವರು ಅವರು ನಮ್ ಜೊತೆ ಇದ್ದಾರೆ ಎಂದು ಖುಷಿ ಪಡುತ್ತಿದ್ದಾರೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -