ಬೆಳಗಾವಿ: ನನ್ನ ಕ್ಷೇತ್ರದ ಪ್ರತಿಯೊಬ್ಬರಿಗೂ ಗ್ಯಾರಂಟಿ ಯೋಜನೆ ತಲುಪಬೇಕು. ನಮ್ಮ ಪಕ್ಷದ ನಾಯಕರು ನನಗೆ ಸಚಿವ ಸ್ಥಾನ ನೀಡಿದ್ದಾರೆ. ಕಷ್ಟ ಬರಲಿ, ಸುಖ ಬರಲಿ ಮನೆ ಮಗಳಂತೆ ಕೆಲಸ ಮಾಡಿದ್ದೇನೆ. ಗ್ರಾಮೀಣ ಕ್ಷೇತ್ರದ ಮನೆ ಮಗಳಾಗಿ ಜವಾಬ್ದಾರಿ ನಿಭಾಯಿಸುವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಅಭಿನಂದನಾ ಸಮಾರಂಭದಲ್ಅಲಿಬಮಾತನಾಡಿ ಅವರು ಅಭಿವೃದ್ಧಿ ವಿಚಾರದಲ್ಲಿ ಹಿಂದೆ ಸರಿಯುವ ಮಾತೇ ಇಲ್ಲ. ಮನೆ ಯಜಮಾನಿಗೆ ಹಣ ನೀಡುವ ಯೋಜನೆ ನನ್ನ ಇಲಾಖೆಯಲ್ಲಿದೆ. ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಣ ಹಾಕುವುದು ನನ್ನ ಜವಾಬ್ದಾರಿ. ಮಹಿಳೆಯರು ಮುಖ್ಯವಾಹಿನಿಗೆ ಬರಬೇಕೆಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಕನಸು ಎಂದರು.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...