spot_img
spot_img
spot_img
21.1 C
Belagavi
Friday, September 30, 2022
spot_img

ಬೆಳಗಾವಿ ಗ್ರಾಮೀಣ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ

spot_img

ವರದಿ : ರತ್ನಾಕರ್ ಗೌಂಡಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಗೆಜಪತಿ ಹಾಗೂ ಹುಲಿಕವಿ ಗ್ರಾಮಗಳ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಲಾಯಿತು.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸೇರಿ ಪೂಜೆ ನೆರವೇರಿಸಿದರು. ಪಂಚಾಯಿತಿ ರಾಜ್ ಎಂಜಿನಿಯರಿಂಗ್ ಇಲಾಖೆಯಿಂದ ಈ ರಸ್ತೆಗಳಿಗೆ ಒಟ್ಟೂ 20 ಲಕ್ಷ ರೂ. ಮಂಜೂರಾಗಿದೆ.

ಈ ಸಂದರ್ಭದಲ್ಲಿ ಆಯಾ ಗ್ರಾಮಗಳ‌ ಹಿರಿಯರು, ಬಸವಣ್ಣೆಪ್ಪ, ರಾಮಪ್ಪ ಲಂಗೂಟಿ, ಸಿದ್ದಪ್ಪ ಯರಗೊಪ್ಪ, ಶಂಕರಗೌಡ ಪಾಟೀಲ, ಸಂತೋಷ ಬಂಡವ್ವಗೋಳ, ಅಶೋಕ ಪಾಟೀಲ, ಸಿದ್ದು ಚಾಪಗಾಂವಿ, ಬಸವಂತ ನಾಯ್ಕ, ವಿಠ್ಠಲ ಅರ್ಜುನವಾಡಿ, ರಮೇಶ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -