spot_img
spot_img
spot_img
18.7 C
Belagavi
Monday, September 26, 2022
spot_img

ಮರಾಠಾ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಾರುತಿರಾವ ಮೂಳೆಗೆ ಶುಭ ಕೋರಿದ ಶಾಸಕ ಬೆನಕೆ

spot_img
spot_img

For Breaking News Download App

ಬೆಳಗಾವಿ :ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ರವರು ಇಂದು ಬೆಂಗಳೂರಿನಲ್ಲಿ ಇತ್ತಿಚೆಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿರವರು ಮರಾಠಾ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಬೀದರ ಮೂಲದ ಮಾರುತಿರಾವ ಮೂಳೆರವರನ್ನು ಆಯ್ಕೆ ಮಾಡಿರುವ ಪ್ರಯುಕ್ತ ಅವರನ್ನು ಬೇಟಿಯಾಗಿ ಅಭಿನಂದನೆಯನ್ನು ಸಲ್ಲಿಸಿದರು.

ಮರಾಠಾ ಸಾಮಜದ ಏಳ್ಗೆಗಾಗಿ ಮಾನ್ಯ ಘನ ಸರ್ಕಾರವು ಈ ವರ್ಷದ ಅಯವ್ಯಯ (ಬಜೆಟ್)ನಲ್ಲಿ ರೂ. 50.00 ಕೋಟಿಗಳ ಅನುದಾನವನ್ನು ನೀಡಿರುವುದಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರಿಗೆ ಈ ಸಂದರ್ಭದಲ್ಲಿ ವ್ಯಯಕ್ತಿವಾಗಿ ಹಾಗೂ ಸಮಾಜದ ವತಿಯಿಂದ ಧನ್ಯವಾದಗಳನ್ನು ಅರ್ಪಿಸಿದರು.

ಮುಂಬರುವ ದಿನಗಳಲ್ಲಿ ಮರಾಠಾ ಸಮಾಜದ ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಹಾಗೂ ಸಮಾಜದ ಸರ್ವಾಂಗೀಣ ಅಭಿವೃಧ್ದಿಗಾಗಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -