spot_img
spot_img
spot_img
18.5 C
Belagavi
Thursday, September 29, 2022
spot_img

ಸಿಕ್ಸರ್ ಭಾರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್!

spot_img

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಚಂದನಹೊಸೂರ ಗ್ರಾಮದ ಪವರ್ ಸ್ಟಾರ್ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಹಾಪ್ ಪಿಚ್ ಕ್ರಿಕೆಟ್ ಪಂದ್ಯಾವಳಿಗಳನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಂಗಳವಾರ ಸಂಜೆ ಉದ್ಘಾಟಸಿದರು.

ಈ ಕ್ರಿಕೆಟ್ ಪಂದ್ಯಾವಳಿಯ ಪ್ರಥಮ ಬಹುಮಾನವನ್ನು ಲಕ್ಷ್ಮೀ ತಾಯಿ ಫೌಂಡೇಷನ್‌ ವತಿಯಿಂದ ನೀಡಲಾಗುತ್ತಿದೆ. ಬ್ಯಾಟ್ ಹಿಡಿದು ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಹೆಬ್ಬಾಳಕರ್, ರಾಜಕೀಯಕ್ಕಷ್ಟೇ ಅಲ್ಲ ಕ್ರೀಡೆಗೂ ಸೈ ಎಂದು ತೋರಿಸಿದರು.

ಕೆಲಹೊತ್ತು ಕ್ರಿಕೆಟ್ ಆಡಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿದರು. ಗ್ರಾಮೀಣ ಕ್ಷೇತ್ರದಲ್ಲಿ ಕ್ರೀಡೆಗೆ ಪ್ರೋತ್ಸಾಹ ನೀಡಲು ಹಲವಾರು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ವಯಕ್ತಿಕವಾಗಿ ಹಾಗೂ ಶಾಸಕರ ನಿಧಿಯಿಂದಲೂ ಅನುದಾನ ನೀಡಲಾಗುತ್ತಿದೆ ಎಂದು ಹೆಬ್ಬಾಳಕರ್ ಈ ಸಂದರ್ಭದಲ್ಲಿ ತಿಳಿಸಿದರು.

ಗ್ರಾಮದ ಶಂಕರ ಎನ್ನುವ ವಿಕಲಚೇತನ ವ್ಯಕ್ತಿಗೆ ಸರ್ಕಾರದಿಂದ ತ್ರಿಚಕ್ರ ವಾಹನವನ್ನು ಮಂಜೂರು ಮಾಡಿಸಿ‌ದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಇದೇ ಸಂದರ್ಭದಲ್ಲಿ ಹಸ್ತಾಂತರಿಸಿದರು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -