ಬೆಳಗಾವಿ: ಅಥಣಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಮುನ್ನಡೆ
ಕೊಪ್ಪಳ: ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಭ್ಯರ್ಥಿ ಜನಾರ್ದನರೆಡ್ಡಿಗೆ ಮುನ್ನಡೆ
ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಮುನ್ನಡೆ
ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ಹಿನ್ನಡೆ
ಬಾಗಲೋಟೆ: ಬೀಳಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುರುಗೇಶ್ ನಿರಾಣಿಗೆ ಹಿನ್ನಡೆ
ಗದಗ: ಹಿರೇಕೆರೂರು ಬಿಜೆಪಿಯ ಬಿ.ಸಿ.ಪಾಟೀಲ್ ಹಿನ್ನಡೆ
2ನೇ ಸುತ್ತಿನಲ್ಲೂ ರಮೇಶ್ ಜಾರಕಿಹೊಳಿಗೆ ಹಿನ್ನಡೆ
ಬೆಳಗಾವಿ: ರಮೇಶ್ ಜಾರಕಿಹೊಳಿಗೆ 2ನೇ ಸುತ್ತಿನಲ್ಲೂ ಹಿನ್ನಡೆ
ಬಳ್ಳಾರಿ: ಬಳ್ಳಾರಿ ನಗರ ಕ್ಷೇತ್ರದಲ್ಲಿ ಸೋಮಶೇಖರ ರೆಡ್ಡಿಗೆ ಹಿನ್ನಡೆ
ಚಾಮರಾಜನಗರ ಮತ್ತು ವರುಣಾ ಕ್ಷೇತ್ರದಲ್ಲಿ ಬಿಜೆಪಿಯ ವಿ.ಸೋಮಣ್ಣಗೆ ಹಿನ್ನಡೆ
ಚಾಮರಾಜನಗರ ಮತ್ತು ವರುಣಾ ಕ್ಷೇತ್ರದಲ್ಲಿ ಬಿಜೆಪಿಯ ವಿ.ಸೋಮಣ್ಣಗೆ ಹಿನ್ನಡೆ
ಚನ್ನಪಟ್ಟಣದಲ್ಲಿ ಜೆಡಿಎಸ್ನ ಕುಮಾರಸ್ವಾಮಿ ಹಿನ್ನಡೆ
ರಾಮನಗರ: ಚನ್ನಪಟ್ಟಣದಲ್ಲಿ ಜೆಡಿಎಸ್ನ ಕುಮಾರಸ್ವಾಮಿ ಹಿನ್ನಡೆ
ಶಿಕಾರಿಪುರದಲ್ಲಿ ಬಿಜೆಪಿಯ ವಿಜಯೇಂದ್ರ ಮುನ್ನಡೆ
ಶಿವಮೊಗ್ಗ: ಶಿಕಾರಿಪುರದಲ್ಲಿ ಬಿಜೆಪಿಯ ವಿಜಯೇಂದ್ರ ಮುನ್ನಡೆ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಮುನ್ನಡೆ
ಚಾಮರಾಜಪೇಟೆಯಲ್ಲಿ ಜಮೀರ್ ಅಹ್ಮದ್ ಹಿನ್ನಡೆ
ಬೆಂಗಳೂರು: ಚಾಮರಾಜಪೇಟೆಯಲ್ಲಿ ಜಮೀರ್ ಅಹ್ಮದ್ ಹಿನ್ನಡೆ
ಗದಗ: ಗದಗದಲ್ಲಿ ಕಾಂಗ್ರೆಸ್ನ ಹೆಚ್.ಕೆ.ಪಾಟೀಲ್ಗೆ ಹಿನ್ನಡೆ
ಗೋಕಾಕ್: ಗೋಕಾಕ್ನಲ್ಲಿ ರಮೇಶ್ ಜಾರಕಿಹೊಳಿಗೆ ಮೂರನೇ ಸುತ್ತಲ್ಲೂ ಹಿನ್ನಡೆ
ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಆರಗ ಜ್ಞಾನೇಂದ್ರಗೆ ಮುನ್ನಡೆ