spot_img
spot_img
spot_img
21.1 C
Belagavi
Friday, September 30, 2022
spot_img

ಮಹಾಶಿವರಾತ್ರಿ ನಿಮಿತ್ಯ ವಿವಿಧ ಪ್ರದೇಶಗಳ ಮಹಾಪ್ರಸಾದ ಕಾರ್ಯಕ್ರಮದಲ್ಲಿ ಶಾಸಕ ಬೆನಕೆ ಬಾಗಿ

spot_img

ಬೆಳಗಾವಿ: ನಗರದಲ್ಲಿ ಪ್ರತಿವರ್ಷದಂತೆ ಈ ವರ್ಷವು ಮಹಾಶಿವರಾತ್ರಿ ನಿಮಿತ್ಯ ಬಸವ ಕಾಲೋನಿಯ ಬಸವಣ್ಣ ಮಂದಿರದಲ್ಲಿ ಮಹಾಪ್ರಸಾದ ಕಾರ್ಯಕ್ರಮಕ್ಕೆ ಶಾಸಕ ಅನಿಲ ಬೆನಕೆ ಹಾಗೂ ಶ್ರೀ ಶ್ರೀ ಶ್ರೀ ಗುರುಸಿದ್ಧೇಶ್ವರ ಸ್ವಾಮಿಜಿ ಕಾರಂಜಿಮಠ ರವರು ಚಾಲನೆ ನೀಡಿದರು.

ನಂತರದಲ್ಲಿ ನಗರದ ಶಾಹು ನಗರ, ಚನ್ನಮ್ಮ ಸೋಸೈಟಿ ಹಾಗೂ ಇತರೆ ಶಿವಮಂದಿರಗಳಲ್ಲಿ ಮಹಾಶಿವರಾತ್ರಿ ನಿಮಿತ್ಯ ಮಹಾಪ್ರಸಾದ ಕಾರ್ಯಕ್ರಮಗಳಲ್ಲಿ ಬಾಗಿಯಾಗಿ ಪ್ರಸಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಗರಸೇವಕಿಯರಾದ ರೂಪಾ ಚಿಕ್ಕಲದಿನ್ನಿ, ರೇಖಾ ಹುಗಾರ, ಮಾಜಿ ಮಹಾಪೌರರಾದ ಬಸಪ್ಪ ಚಿಕ್ಕಲದಿನ್ನಿ, ದೇವಸ್ಥನ ಟ್ರಸ್ಟ ಕಮಿಟಿಯ ಅಧ್ಯಕ್ಷರಾದ ಕಲ್ಲಪ್ಪ ಗಾಣಗೆರ, ಸದಸ್ಯರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -