spot_img
23.5 C
Belagavi
Sunday, December 4, 2022
spot_img

ಬೇಗನೇ ರಸ್ತೆ ಅಭಿವೃದ್ಧಿಯಾಗಲಿ : ಅಥಣಿ ತಾಲ್ಲೂಕಿನ ಗ್ರಾಮಸ್ಥರ ಹೋಮ

ಬೆಳಗಾವಿ : ಕಳೆದ 15 ವರ್ಷಗಳಿಂದ ರಸ್ತೆ ನಿರ್ಮಾಣವಾಗದ ಹಿನ್ನೆಲೆಯಲ್ಲಿ ಆದಷ್ಟು ಬೇಗನೇ ರಸ್ತೆ ಅಭಿವೃದ್ಧಿಯಾಗಬೇಕು ಎಂದು ರಸ್ತೆ ಮಧ್ಯದಲ್ಲೆ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮಸ್ಥರು ಹೋಮ ನಡೆಸಿದ್ದಾರೆ.

ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರಿಗೆ ಹಾಗೂ ಸರ್ಕಾರಕ್ಕೆ ಒಳ್ಳೆಯ ಬುದ್ಧಿ ನೀಡಪ್ಪ ದೇವರೇ ಎಂದು ಗ್ರಾಮಸ್ಥರಿಂದ ವಿನೂತನ ಪ್ರತಿಭಟನೆ ನಡೆಸಲಾಗಿದೆ.

ಸುಟ್ಟಟ್ಟಿ ಗ್ರಾಮದಿಂದ ಯಲ್ಲಮ್ಮವಾಡಿ ಗ್ರಾಮದವರೆಗೆ ಸರಿಸುಮಾರು 6 ಕಿ.ಮೀ ರಸ್ತೆ ಕಳೆದ 15 ವರ್ಷದಿಂದ ಸಂಪೂರ್ಣವಾಗಿ ಹದಿಗೆಟ್ಟ ಪರಿಣಾಮವಾಗಿ, ವಾಹನ ಸವಾರರು ಗರ್ಭಿಣಿಯರು, ರೋಗಿಗಳು, ಶಾಲೆ ಮಕ್ಕಳು ಪ್ರತಿಕ್ಷಣವೂ ಸಂಕಷ್ಟ ಪಡುವಂತಾಗಿದೆ. ಹೀಗಾಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -