spot_img
spot_img
spot_img
18.7 C
Belagavi
Monday, September 26, 2022
spot_img

ಕಣಬರ್ಗಿಯ ಶಿವನಗರದಲ್ಲಿನ ರಹಿವಾಸಿಗಳ ಕುಂದುಕೊರತೆಗಳನ್ನು ಆಲಿಸಿದ ಶಾಸಕ ಬೆನಕೆ

spot_img
spot_img

For Breaking News Download App

ಬೆಳಗಾವಿ : ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ರವರ ಮಂಗಳವಾರದಂದು ಕಣಬರ್ಗಿಯ ಶಿವನಗರಕ್ಕೆ ಭೇಟಿ ನೀಡಿ ಅಲ್ಲಿನ ರಹಿವಾಸಿಗಳ ಮೂಲಭೂತ ಸೌಕರ್ಯಗಳ ಕುರಿತು ಅಲ್ಲಿನ ರಹಿವಾಸಿಗಳು ಹಾಗೂ ಮುಖಂಡರುಗಳೊಂದಿಗೆ ಚರ್ಚಿಸಿದರು.

ಕಣಬರ್ಗಿಯ ಶಿವನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಇಲ್ಲಿನ 2 ರಸ್ತೆಗಳನ್ನು ನಿರ್ಮಿಸುವುದು ಹಾಗೂ ಬೀದಿ ದೀಪಗಳನ್ನು ಅಳವಡಿಸುವ ಕಾರ್ಯವು ಬರುವ ಎರಡು ದಿನಗಳಲ್ಲಿ ಅಳವಡಿಸಿ ಇಲ್ಲಿನ ನಾಗರಿಕರಿಗಳಿಗೆ ಅನುಕೂಲ ಮಾಡಿಕೊಡುವದಾಗಿ ತಿಳಿಸಿದರು.

ನಂತರದಲ್ಲಿ ಕಣಬರ್ಗಿಯಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಮುಂಬರುವ ದಿನಗಳಲ್ಲಿ ಮಾದರಿ ಗ್ರಾಮವನ್ನಾಗಿಸುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರೊಂದಿಗೆ ಬಸವರಾಜ ಯಳ್ಳುರಕರ, ಮನೋಹರ ಮುತಗೆಕರ, ಅಮೋಲ ಮನ್ನೊಳಕರ, ಮಹೇಶ ಸದಾವರ, ರಾಕೇಶ ಮನ್ನೊಳಕರ, ಕೃಷ್ಣಾ ಸದಾವರ, ರವಿ, ಪ್ರಭಾಕರ ಮನ್ನೋಳಕರ, ಬೆಳಗೆರಿ ಹಾಗೂ ಶಿವನಗರದ ಮಹಿಳೆಯರು, ನಾಗರಿಕರು ಉಪಸ್ಥಿತರಿದ್ದರು.

 

 

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -