spot_img
23.5 C
Belagavi
Sunday, December 4, 2022
spot_img

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್ ನಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.

ರಾಜ್ಯದ ಹಲವು ಲೋಕಾಯುಕ್ತ ತಂಡ ಧಿಡೀರ್ ದಾಳಿ ನಡೆಸಿದೆ. ಕಲಬುರಗಿ, ಬೀದರ್, ಲೋಕಾಯುಕ್ತ ತಂಡ ಕಾರ್ಯಾಚರಣೆ ನಡೆಸಿ ಪರಿಶೀಲನೆ ನಡೆಸಿದೆ ಎಂದು ತಿಳಿದು ಬಂದಿದೆ.

ಲೋಕಾಯುಕ್ತ ಅಧಿಕಾರಿಗಳು ಬೀದರನ ಹುಮ್ನಾಬಾದ್, ಬೆಂಗಳೂರಿನ ಅತ್ತಿಬೆಲೆ ಆರ್ ಟಿ ಓ ಚೆಕ್ ಪೋಸ್ಟ್ ಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -