ಚಂದ್ರಗ್ರಹಣ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಅಕ್ಟೋಬರ್ 28ರ ಶನಿವಾರ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು ಸಂಜೆ 6.30ರ ಬಳಿಕ ದೇವರ ದರ್ಶನ ಬಂದ್ ಇರಲಿದೆ. ಸಂಜೆಯ ಆಶ್ಲೇಷಾ ಬಲಿ ಹಾಗೂ ರಾತ್ರಿಯ ಅನ್ನದಾನ ಸೇವೆಯೂ ಬಂದ್ ಎಂದು ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....