ಮಂಡ್ಯಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಹಿನ್ನೆಲೆ ಸಿಎಂಗೆ ವ್ಯಂಗ್ಯವಾಗಿ ಮಂಡ್ಯ ಜಿಲ್ಲಾ ಬಿಜೆಪಿ ಸ್ವಾಗತ ಕೋರಿದೆ.
ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಜಿಲ್ಲಾ ಘಟಕ ವ್ಯಂಗ್ಯವಾಡಿದೆ. ತಮಿಳುನಾಡಿಗೆ ನೀರು ಬಿಟ್ಟು ಮಂಡ್ಯಕ್ಕೆ ಆಗಮಿಸ್ತಿರುವ ಸಿಎಂಗೆ ಸ್ವಾಗತ. ರೈತರ ಪಂಪ್ ಸೆಟ್ಗಳಿಗೆ ಸರಿಯಾಗಿ ಕರೆಂಟ್ ನೀಡದೆ, ರೈತರ ಬಾಳನ್ನು ಕತ್ತಲೆ ಮಾಡಿ ಜಿಲ್ಲೆಗೆ ಆಗಮಿಸ್ತಿರುವ ಸಿಎಂಗೆ ಸ್ವಾಗತ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಂಡ್ಯ ಜಿಲ್ಲಾ ಬಿಜೆಪಿ ಪೋಸ್ಟ್ ಹಾಕಿದೆ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...