ಬೆಂಗಳೂರು: ನಗರದ ಹಲವು ಪ್ರದೇಶಗಳಲ್ಲಿ ಹೆಚ್ಚು ಮಳೆ ದಾಖಲಾಗಿದೆ. ಯಲಹಂಕ-ಜಕ್ಕೂರು ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ಯಲಹಂಕ-ಜಕ್ಕೂರು ಪ್ರದೇಶದಲ್ಲಿ 113.50 ಮಿಲಿ ಮೀಟರ್ , ಹಂಪಿ ನಗರದ ವ್ಯಾಪ್ತಿಯಲ್ಲಿ 86 ಮಿಲಿ ಮೀಟರ್, ನಾಗಪುರ ಬಡಾವಣೆಯಲ್ಲಿ 82.50 ಮಿಲಿ ಮೀಟರ್, ನಂದಿನಿ ಲೇಔಟ್ನಲ್ಲಿ 70.60 ಮಿ.ಮೀ., ನಾಗೇನಹಳ್ಳಿ 71 ಮಿ.ಮೀ, ರಾಜಮಹಲ್ ಗುಟ್ಟಹಳ್ಳಿ ವ್ಯಾಪ್ತಿಯಲ್ಲಿ 69.50 ಮಿಲಿ ಮೀಟರ್, ಮೈಸೂರು ರಸ್ತೆಯ ಗಾಳಿ ಆಂಜನೇಯ ದೇವಸ್ಥಾನ ವ್ಯಾಪ್ತಿಯಲ್ಲಿ 68 ಮಿಲಿ ಮೀಟರ್, ಕೊಟ್ಟಿಗೆಪಾಳ್ಯ 64 ಮಿ.ಮೀ., ಅಗ್ರಹಾರದಾಸರಹಳ್ಳಿ 64 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...