spot_img
spot_img
spot_img
21.1 C
Belagavi
Friday, September 30, 2022
spot_img

ತಕ್ಷಣವೇ ಈಶ್ವರಪ್ಪರನ್ನು ರಾಜ್ಯಪಾಲರು, ಸಿಎಂ ವಜಾ ಮಾಡಲಿ : ಡಿಕೆ ಶಿವಕುಮಾರ್​​  

spot_img

ಬೆಳಗಾವಿ : ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾಕೋ ಕಾಲ ಬರುತ್ತೆ ಅಂದ ಸಚಿವ ಈಶ್ವರಪ್ಪ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​​ ವಾಗ್ದಾಳಿ ನಡೆಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಲಾ – ಮಕ್ಕಳನ್ನು ರಾಜಕಾರಣ ಬಳಸಿಕೊಳ್ಳಬಾರದು ಎಂದರು. ಅವರ ಮನಸ್ಸುಗಳನ್ನು ಕೆಡಿಸುವ ಪ್ರಯತ್ನ ಮಾಡಬಾರದು. ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿ ಬಹಳ ಮುಖ್ಯ ಎಂದರು.

ಇನ್ನು ಮುಂದುವರೆದು ಮತನಾಡಿ ದೇಶದ ರಾಷ್ಟ್ರಧ್ವಜ ತಗೆದು ಕೇಸರಿ ಧ್ಚಜ ಹಾಕೋ ಕಾಲ ಬರುತ್ತೆ ಅಂತಾ ಅದ್ಯಾರೋ ಮಂತ್ರಿ ಮಾತನಾಡಿದ್ದಾರಲ್ಲ ಅವರನ್ನು ಮಾಧ್ಯಮದವರು ಯಾಕೆ ಸುಮ್ಮನೇ ಬಿಟ್ಟಿದೀರಿ ರಾಜೀನಾಮೆ ಕೊಡಿಸಿಲ್ಲ. ಕೂಡಲೇ ರಾಜ್ಯಪಾಲರು, ಸಿಎಂ ಬೊಮ್ಮಾಯಿ , ಸಚಿವ ಈಶ್ವರಪ್ಪರನ್ನು ವಜಾ ಮಾಡಬೇಕು ಎಂದು ಡಿಕೆ ಶಿವಕುಮಾರ್​ ಆಗ್ರಹಿಸಿದರು.

spot_img

Related News

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್...

ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ 1 ವರ್ಷ ಜೈಲು, 50 ಸಾವಿರ ದಂಡ

ನವದೆಹಲಿ: ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ ಭಾರತೀಯ ದೂರಸಂಪರ್ಕ ಮಸೂದೆ 2022 ರ ಸಿದ್ಧಪಡಿಸಿದ ಕರಡು ಪ್ರತಿಯ ಪ್ರಕಾರ, ನೀವು ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಅಥವಾ 50,000...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -