spot_img
23.5 C
Belagavi
Sunday, December 4, 2022
spot_img

ಬಜದರಂಗದಳ, ಪಿಎಫ್ ಐ, ಎಸ್ ಡಿಪಿಐ ಸಂಘಟನೆ ನಿಷೇಧ ಮಾಡಿ : ಎಂ. ಬಿ ಪಾಟೀಲ್ 

ಬೆಂಗಳೂರು : ಬಜದರಂಗದಳ, ಪಿಎಫ್ ಐ, ಎಸ್ ಡಿಪಿಐ ಸೇರಿ ಯಾವುದೇ ಇರಲಿ ಎಲ್ಲಾ ಸಂಘಟನೆಗಳನ್ನು ನಿಷೇಧ ಮಾಡಲಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಜರಂಗದಳ, ಪಿಎಫ್ ಐ, ಎಸ್ ಡಿಪಿಐ ಸಂಘಟನೆಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು.

ಈ ಸಂಘಟನೆಗಳನ್ನು ನಿಷೇಧಿಸಿ ಎಂದು ಹೇಳಿದ್ದೇವು. ಆದರೆ ಸಂಘಟನೆಗಳನ್ನು ಬ್ಯಾನ್ ಮಾಡಲು ಅವರು ತಯಾರಿಲ್ಲ. ಈ ಸಂಘಟನೆಗಳನ್ನು ನಿಷೇಧ ಮಾಡಲು ನಮ್ಮ ಬೆಂಬಲ ಯಾವತ್ತೂ ಇರಲಿದೆ ಎಂದರು.

 

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -