spot_img
spot_img
spot_img
18.7 C
Belagavi
Monday, September 26, 2022
spot_img

ಮುರುಘಾ ಶರಣರ ವಿರುದ್ಧ ಲೈಂಗಿಕ ಆರೋಪ : ಸಂತ್ರಸ್ಥ ಬಾಲಕಿಯರಿಗೆ ಇಂದು ಮೆಡಿಕಲ್ ಟೆಸ್ಟ್ 

spot_img
spot_img

For Breaking News Download App

ಚಿತ್ರದುರ್ಗ: ಇಲ್ಲಿ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ವಿರುದ್ದ ಕೇಳಿ ಬಂದಿರುವ ಲೈಂಗಿಕ ಆರೋಪ ವಿಚಾರವೊ ಸಂತ್ರಸ್ಥ ಬಾಲಕಿಯರಿಗೆ ಇಂದು ಮೆಡಿಕಲ್‌ ಟೆಸ್ಟ್‌ ನಡೆಸಲಾಗುತ್ತದೆ ಎನ್ನಲಾಗಿದೆ.

ಚಿತ್ರದುರ್ಗದ ಜಿಲ್ಲಾ ಎಸ್‌ಪಿಯವರ ಆದೇಶ ಅನ್ವಯ ತನಿಖೆಯನ್ನು ಪೋಲಿಸ್‌ ಅಧಿಕಾರಿಗಳು ನಡೆಸಲು ಮುಂದಾಗಿದ್ದು, ಇಂದು ವೈದ್ಯಕೀಯ ಪರೀಕ್ಷೆಗೆ ಬಾಲಕಿಯರನ್ನು ಒಳಪಡಿಸುವ ಸಾಧ್ಯತೆ ಎನ್ನಲಾಗಿದೆ.

ಈ ವೇಳೆ ಮುರುಘಾ ಶ್ರೀಗಳನ್ನು ಕೂಡ ಮೆಡಿಕಲ್ ಟೆಸ್ಟ್ ಗೆ ಒಳಪಡಿಸಲಾಗುತ್ತೆ ಎನ್ನಲಾಗಿದ್ದು, ಒಂದು ವೇಳೆ ಆರೋಪದಲ್ಲಿ ಸತ್ಯಾಂಶ ಕಂಡು ಬಂದ್ರೆ ಪೋಲಿಸರು ಶ್ರೀಗಳನ್ನು ಹೆಚ್ಚಿನ ವಿಚಾರಣೆಗಾಗಿ ಅವರನ್ನು ವಶಕ್ಕೆ ಪಡೆದುಕೊಳ್ಳಬಹುದು ಎನ್ನಲಾಗಿದೆ.

ಸದ್ಯ ಸಂತ್ರಸ್ಥ ಬಾಲಕಿಯರು ಒಡನಾಡಿ ಪುನರ್ ವಸತಿ ಕೇಂದ್ರದಲ್ಲಿದ್ದು, ಇಂದು ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್‌ ನಡೆಸಲಾಗುತ್ತದೆ ಎನ್ನಲಾಗಿದೆ.

 

 

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -