ಮೈಸೂರು: ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಚಾಲನಾ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಚಿವ ಹೆಚ್.ಸಿ.ಮಹದೇವಪ್ಪ ಮೈಸೂರಿನಲ್ಲೇ ವಾಸ್ತವ್ಯ ಹೂಡಿದ್ದಾರೆ.
‘ಗೃಹಲಕ್ಷ್ಮೀ’ ಯೋಜನೆ ಕಾರ್ಯಕ್ರಮದ ಯಶಸ್ವಿಗಾಗಿ ಅಧಿಕಾರಿಗಳು, ಕಾರ್ಯಕರ್ತರ ಜೊತೆ ಸಭೆ ಸರಣಿ ಸಭೆ ನಡೆಸುತ್ತಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...