ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಗಡಿ ವಿವಾದದ ಬೆಂಕಿಗೆ ತುಪ್ಪ ಸುರಿದಿದ್ದು ನ.1ರ ಕನ್ನಡ ರಾಜ್ಯೋತ್ಸವ ದಿನದಂದು ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆ ಆಚರಿಸಲು ಎಂಇಎಸ್ ನಿರ್ಧಾರ ಮಾಡಿದೆ.
ಕರಾಳ ದಿನಾಚರಣೆಗೆ ಮಹಾರಾಷ್ಟ್ರ ಪ್ರತಿನಿಧಿ ಕಳಿಸೋದಾಗಿ ಸಿಎಂ ಶಿಂಧೆ ಹೇಳಿಕೆ ನೀಡಿದ್ದಾರೆ.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....