spot_img
spot_img
spot_img
34.1 C
Belagavi
Monday, May 29, 2023
spot_img

ಶಾಲೆಗಳಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಯಾವುದೇ ನಿರ್ಬಂಧವಿಲ್ಲ : ಸಚಿವ ಬಿ.ಸಿ.ನಾಗೇಶ್ 

ಬೆಂಗಳೂರು: ಶಾಲೆಗಳಲ್ಲಿ ವಿನಾಯಕನ ಪ್ರತಿಷ್ಠಾಪನೆಗೆ ಯಾವುದೇ ನಿರ್ಬಂಧವಿಲ್ಲ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಾಲೆಗಳಲ್ಲಿ ಗಣೇಷ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧವಿಲ್ಲ. ಸರಸ್ವತಿ ಪೂಜೆ, ಗಣೇಶ ಪ್ರತಿಷ್ಠಾಪನೆ ನಡೆಯುತ್ತಿದೆ. ಮುಂದೆಯೂ ಸರಸ್ವತಿ ಪೂಜೆ, ಗಣೇಶ ಪ್ರತಿಷ್ಠಾಪನೆ ನಡೆಯಲಿದೆ ಎಂದರು.

ಶಾಲೆಗಳಲ್ಲಿ ಈ ಪದ್ಧತಿಯು ಬಾಲಗಂಗಾಧರ ತಿಲಕ್ ಕಾಲದಿಂದಲೂ ಇದೆ. ಆದರೇ ಯಾವುದೇ ನಮಾಜ್, ಕೃಷ್ಣ ಪೂಜೆ, ಅಯ್ಯಪ್ಪ ಪೂಜೆ, ಕ್ರೈಸ್ತರ ಪ್ರಾರ್ಥನೆಗೆ ಶಾಲೆಗಳಲ್ಲಿ ಅವಕಾಶವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು.

 

 

Related News

ಜುಲೈನಲ್ಲಿ ಚಂದ್ರಯಾನ-3 ಉಡಾವಣೆ: ಎಸ್ ಸೋಮನಾಥ್

ಈ ವರ್ಷ ಜುಲೈನಲ್ಲಿ ಚಂದ್ರಯಾನ-3 ಉಡಾವಣೆ ಮಾಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಎಸ್ ಸೋಮನಾಥ್ ಸೋಮವಾರ ಹೇಳಿದ್ದಾರೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಅವರ ಬಾಹ್ಯಾಕಾಶ ಕೇಂದ್ರದಿಂದ ಎರಡನೇ ಜನರೇಷನ್ನ...

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -