spot_img
spot_img
spot_img
22.4 C
Belagavi
Wednesday, February 1, 2023
spot_img

ಗೋಹತ್ಯೆ ಆರೋಪಿಗಳಿಗೆ 2-7 ವರ್ಷದವರೆಗೆ ಜೈಲು ಶಿಕ್ಷೆ, 10 ಲಕ್ಷದವರೆಗೆ ದಂಡ : ಸಚಿವ ಚೌಹಾಣ್ 

ಬೆಂಗಳೂರು : ಗೋಹತ್ಯೆ ಆರೋಪಿಗಳಿಗೆ 2 – 7 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ.ಯಿಂದ 10 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ ಎಂದು ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.

ವಿಕಾಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯಿದೆ ಜಾರಿಗೆ ಬಂದ ಮೇಲೆ ಗೋವುಗಳ ಹತ್ಯೆ ಸಂಖ್ಯೆ ಇಳಿಕೆಯಾಗುತ್ತಿದೆ, ಕಾನೂನು ಉಲ್ಲಂಘಿಸಿ ಗೋಹತ್ಯೆ ಎಸಗುವ ಆರೋಪಿಗಳಿಗೆ 50 ಸಾವಿರ ರೂ.ಯಿಂದ 10 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ 1964ರಿಂದಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಿತ್ತು, ಆಗ ಗೋಹತ್ಯೆಗೆ 1 ಸಾವಿರ ದಂಡ, 6 ತಿಂಗಳು ಜೈಲು ಶಿಕ್ಷೆ ಇತ್ತು. ಈಗ ಕಾಯ್ದೆ ತಿದ್ದುಪಡಿ ಮಾಡಿದ್ದೇವೆ, ಆರೋಪಿಗಳಿಗೆ 2 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ.ಯಿಂದ 10 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ ಎಂದು ಹೇಳಿದ್ದಾರೆ.

 

Related News

ಪ್ರಮುಖ ಸಮಸ್ಯೆಗಳಿಗೆ ಬಜೆಟ್ ನಲ್ಲಿ ಉತ್ತರವಿಲ್ಲ – ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಕೇಂದ್ರ ಬಜೆಟ್ ಕೇವಲ ಚುನಾವಣೆ ಉದ್ದೇಶಕ್ಕಾಗಿ ಮಂಡಿಸಿದ ಬಜೆಟ್. ಕೇವಲ ಸುಳ್ಳು ಬರವಸೆಗಳನ್ನು ಘೋಷಣೆ ಮಾಡಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕಿಡಿ...

ಭದ್ರಾ ಮೇಲ್ದಂಡೆಗೆ ಕೇಂದ್ರದ ಅನುದಾನ ಸ್ವಾಗತಾರ್ಹ ಎಂದ ಸಂಜಯ ಪಾಟೀಲ

ಬೆಳಗಾವಿ: ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ 5ಸಾವಿರದ 3ನೂರು ಕೋಟಿ ರೂ.ಗಳ ಅನುದಾನ ನೀಡಿರುವದರೊಂದಿಗೆ ರಾಜ್ಯದ ರೈತರಿಗೆ ಕೇಂದ್ರ ಸರ್ಕಾರ ಅಭಯ ನೀಡಿದೆ ಎಂದು ಜಿಲ್ಲಾ ಅಧ್ಯಕ್ಷ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -