spot_img
spot_img
spot_img
21.1 C
Belagavi
Friday, September 30, 2022
spot_img

ಉಕ್ರೇನ್’ನಲ್ಲಿರುವ ವಿದ್ಯಾರ್ಥಿಗಳ ರಕ್ಷಣೆಗೆ ನೋಡಲ್ ಅಧಿಕಾರಿ ನೇಮಕ: ಸಚಿವ ಕಾರಜೋಳ

spot_img

ಬೆಳಗಾವಿ: ಉಕ್ರೇನ್ ದೇಶದಲ್ಲಿರುವ ವಿದ್ಯಾರ್ಥಿಗಳ ರಕ್ಷಣೆಗಾಗಿ ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಅಲ್ಲಿರುವ ನಮ್ಮ ವಿದ್ಯಾರ್ಥಿಗಳನ್ನು ಕರೆತರಲು ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.

ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ವಿದ್ಯಾರ್ಥಿಗಳನ್ನು ಪತ್ತೆ ಕರೆತರಲಾಗುತ್ತಿದೆ. ಆಯಾ ಜಿಲ್ಲಾಧಿಕಾರಿಗಳ ಮೂಲಕ ಊಕ್ರೇನ್ ಗೆ ಹೋಗಿರುವವರ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.

ಬೆಳಗಾವಿ ಜಿಲ್ಲೆಯ 12 ವಿದ್ಯಾರ್ಥಿಗಳ ಪೈಕಿ ಒಬ್ಬರು ಬಂದಿದ್ದಾರೆ. ಸ್ಮಾರ್ಟ್ ಸಿಟಿ ಎಂ.ಡಿ. ಪ್ರವೀಣ್ ಬಾಗೇವಾಡಿ ಹಾಗೂ ಎಸಿ ರವೀಂದ್ರ ಕರಲಿಂಗಣ್ಣವರ ಈಗಾಗಲೇ ಮುಂಬೈಗೆ ಕಳುಗಿಸಲಾಗಿದೆ. ಪೋಷಕರು ಆತಂಕ ಪಡುವ ಅಗತ್ಯ ಇಲ್ಲ ಎಂದು ಅವರು ಹೇಳಿದರು.

spot_img

Related News

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -