spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

ಮಾಸ್ತಮರಡಿ ಗ್ರಾಮಸ್ಥರೊಂದಿಗೆ ಅಭಿವೃದ್ಧಿ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಚರ್ಚೆ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಶೇಷಚೇತನರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾಸ್ತಮರ್ಡಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರ ಕುಶಲೋಪರಿ ವಿಚಾರಿಸಿ, ಗ್ರಾಮದ ಅಭಿವೃದ್ಧಿ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಇದೇ ಸಮಯದಲ್ಲಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಹಾಗೂ ನೂತನವಾಗಿ ನಿರ್ಮಾಣಗೊಂಡ ಶ್ರೀ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ, ಆಶೀರ್ವಾದ ಪಡೆದರು.

ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ನೂತನ ಸಮುದಾಯ ಭವನ ನಿರ್ಮಾಣದ ಸಲುವಾಗಿ ಅವರು ಈ ಸಂದರ್ಭದಲ್ಲಿ ಗ್ರಾಮಸ್ಥರ ಜತೆ ಮಾತುಕತೆ ನಡೆಸಿದರು.

ಗ್ರಾಮದ ಹಿರಿಯರು, ಯಲ್ಲಪ್ಪ ತೊರ್ಲೆ, ಬಸಲಿಂಗ ಮರಕಟ್ಟಿ, ಚಂದ್ರು ಜಾಂಗಳಿ, ವಿಕ್ರಂ ಜಾಂಗಳಿ, ಪ್ರಕಾಶ ಪಾಟೀಲ, ಸುರೇಶಗೌಡ ಪಾಟೀಲ, ಮಂಜುನಾಥ ಕೋಲಕಾರ, ರಾಘವೇಂದ್ರ ಮಾವಿನಕಟ್ಟಿ, ಶ್ರೀಶೈಲ್ ಗೌಡ ಪಾಟೀಲ, ನಾಗನಗೌಡ ಪಾಟೀಲ, ಬಾಳು ಕುರಂಗಿ, ವಿಠ್ಠಲ ತೋರ್ಲೆ, ಬಸವರಾಜ ತೋರ್ಲೆ ಹಾಗೂ ಮುಂತಾದವರು ಉಪಸ್ಥಿತರಿದ್ದರು.

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -