spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಗೃಹ ಲಕ್ಷ್ಮಿ ಯೋಜನೆಯ ಸಮಾರಂಭ ಸಿದ್ದತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಆಗಸ್ಟ್ 30 ರಂದು ನಿಗದಿಯಾಗಿರುವ ಗೃಹ ಲಕ್ಷ್ಮಿ ಯೋಜನೆಯ ಸಮಾರಂಭ ನಡೆಯಲಿರುವ
ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ವೀಕ್ಷಿಸಿದರು.

ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ಡಿ.ರವಿಶಂಕರ್, ಹರೀಶ್ ಗೌಡ, ದರ್ಶನ್ ಧ್ರುವ ನಾರಾಯಣ್ , ಮೈಸೂರು ಜಿಲ್ಲಾಧಿಕಾರಿ ರಾಜೇಂದ್ರ, ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -