ಕರ್ನಾಟಕದಲ್ಲಿ ಕೆಲವೆಡೆ ಕುಡಿಯುವ ನೀರಿಗಾಗಿ ಹಾಹಾಕಾರ ಇದೆ. ಹವಾಮಾನ ಇಲಾಖೆ ವರದಿ ಪ್ರಕಾರ ಮುಂಗಾರು ಚುರುಕು ಆಗುತ್ತೆ ಎಂದು ಬೆಳಗಾವಿ ನಗರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನಿಡಿದ್ದಾರೆ.
ಮುಂದಿನ 7 ದಿನ ರಾಜ್ಯದಲ್ಲಿ ಮಳೆ ಆಗುತ್ತೆ ಅಂತಾ ವರದಿಯಲ್ಲಿದೆ. ನೀರಿನ ಸಮಸ್ಯೆ ಬಗೆಹರಿಸಲು ಆಯಾ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತೆ. ಬೆಳಗಾವಿ ಜಿಲ್ಲೆಯ ರಕ್ಕಸಕೊಪ್ಪ ಜಲಾಶಯ ಸಹ ಖಾಲಿ ಆಗಿದೆ. ಜಲಾಶಯ ಮಟ್ಟ ಕುಸಿದಿದ್ರೂ ಟ್ಯಾಂಕರ್‌ಗಳಿಂದ ನೀರು ಪೂರೈಕೆ ಮಾಡಲಾಗುತ್ತೆ. ಮಳೆಯಾಗದಿದ್ರೆ ಸರ್ಕಾರ ಮೋಡ ಬಿತ್ತನೆಗೆ ಚಿಂತನೆ ಮಾಡುತ್ತದೆ. ಆ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಡಲಿದೆ ಎಂದು ತಿಳಿಸಿದರು.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು ನೀಡಿದರು.
ತಂದನಂತರ...