spot_img
spot_img
spot_img
spot_img
spot_img
28.1 C
Belagavi
Sunday, December 3, 2023
spot_img

ಚಂಡಿಕಾ ಹೋಮದಲ್ಲಿ ಭಾಗವಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ:ಬೆಳಗಾವಿ ನಗರದ ಬಾಕ್ಷೈಟ್ ರಸ್ತೆಯಲ್ಲಿರುವ ಉಷಾ ಕಾಲೋನಿಯ ಶ್ರೀ ಮಹಾಲಕ್ಷ್ಮಿ ಮಂದಿರದಲ್ಲಿ ನವರಾತ್ರಿಯ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಚಂಡಿಕಾ ಹೋಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು.

ಈ ಸಮಯದಲ್ಲಿ ಶ್ರೀ ಮಹಾಂತ ದುರದುಂಡೇಶ್ವರ ಮಠ ಮುರಗೋಡದ ಶ್ರೀ ನೀಲಕಂಠ ಮಹಾಸ್ವಾಮಿಗಳು, ರತ್ನಪ್ರಭಾ ಬೆಲ್ಲದ, ಗಾಯತ್ರಿ ಪಾಟೀಲ, ಸವಿತಾ ಕೋಬ್ರೆ ಮೊದಲಾದವರು ಉಪಸ್ಥಿತರಿದ್ದರು.

Related News

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ -ಜಮೀರ್ ಅಹ್ಮದ್ ಖಾನ್

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು -ಎಂ.ಬಿ.ಪಾಟೀಲ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....

Latest News

- Advertisement -
- Advertisement -
- Advertisement -
- Advertisement -