spot_img
spot_img
spot_img
spot_img
spot_img
spot_img
spot_img
spot_img
23.1 C
Belagavi
Thursday, September 28, 2023
spot_img

ರಾಜ್ಯದಲ್ಲಿ ಯಾವುದೇ ಬಿಪಿಎಲ್​ ಕಾರ್ಡ್​ ರದ್ದು ಮಾಡುವುದಿಲ್ಲ -ಸಚಿವ ಮುನಿಯಪ್ಪ ಸ್ಪಷ್ಟನೆ

ರಾಜ್ಯದಲ್ಲಿ ಯಾವುದೇ ಬಿಪಿಎಲ್​ ಕಾರ್ಡ್​ ರದ್ದು ಮಾಡುವುದಿಲ್ಲ ಎಂದು ಹಾಸನದಲ್ಲಿ ಆಹಾರ&ನಾಗರಿಕ ಪೂರೈಕೆ ಸಚಿವ ಮುನಿಯಪ್ಪ ತಿಳಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ 3 ಲಕ್ಷ ಜನರು ಅರ್ಜಿ ಹಾಕಿದ್ದರು. ಅರ್ಜಿ ಬಗ್ಗೆ ಪರಿಶೀಲನೆ ಮಾಡಿ ಅನುಮೋದನೆ ಮಾಡಲು ಸೂಚಿಸಲಾಗಿದೆ.

ಇನ್ನು 3 ತಿಂಗಳಲ್ಲಿ ಅರ್ಹರಿಗೆ BPL, APL ಕಾರ್ಡ್ ನೀಡಲಾಗುತ್ತೆ. ಬ್ಯಾಂಕ್ ಖಾತೆ ಇಲ್ಲದಿದ್ದಕ್ಕೆ ಕೆಲವರ ಕಾರ್ಡ್ ರದ್ದಾಗಿತ್ತು. ಈ ಬಗ್ಗೆಯೂ ಕೂಡ ಕ್ರಮ ವಹಿಸಲು ಸೂಚನೆ ನೀಡಲಾಗಿದೆ. ಯಾರು ಅರ್ಹರಿರುತ್ತಾರೋ ಅವರಿಗೆ ಯಾವ ತೊಂದರೆ ಆಗುವುದಿಲ್ಲ. ಎಲ್ಲವನ್ನೂ ಪರಿಶೀಲನೆ ಮಾಡಿ ಅಕ್ಕಿ ವಿತರಣೆ ಬಗ್ಗೆ ಕ್ರಮ ವಹಿಸುತ್ತೇವೆ ಎಂದರು.

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -