ಕೆಎಸ್ಆರ್ಟಿಸಿ ಬಸ್ ಚಾಲಕ ಆತ್ಮಹತ್ಯೆ ಯತ್ನ ವಿಷಯಕ್ಕೆ ಸಂಬಂಧಿಸಿ ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ವಿಷಯ ಪ್ರಸ್ತಾಪಿಸಿದರು.
ಮಂಡ್ಯ ಜಿಲ್ಲೆ ನಾಗಮಂಗಲ ಡಿಪೋ ಎದುರು ಚಾಲಕ ವರ್ಗಾವಣೆಯಿಂದ ಬೇಸತ್ತು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಬಗ್ಗೆ ಸೂಕ್ತ ತನಿಖೆ ಆಗಬೇಕು, ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಬರೆದ ಪತ್ರದಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕ ಸಚಿವರ ಹೆಸರು ಉಲ್ಲೇಖಿಸಿದ್ದಾರೆ.
ಎಫ್ಐಆರ್ನಲ್ಲಿ ಸಚಿವರ ಹೆಸರು ಉಲ್ಲೇಖಿಸಬೇಕು. ಸಚಿವ ಎನ್.ಚಲುವರಾಯಸ್ವಾಮಿ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯ ಮಾಡಿದರು.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...