ರಾಜ್ಯದಲ್ಲಿ ಬಿಜೆಪಿಯವರು ಆತುರದಿಂದ NEP ಜಾರಿಗೊಳಿಸಿದ್ದರು. ಸರಿಯಾದ ಸಿದ್ದತೆ ಮಾಡಿಲ್ಲ. ಇದಕ್ಕೆ ಹಣ ಮೀಸಲು ಇಟ್ಟಿಲ್ಲ. ನಮ್ಮ ಕಾಲೇಜುಗಳು ನಡೆಯುತ್ತಿರೋದು ಅತಿಥಿ ಉಪನ್ಯಾಸಕರ ಮೇಲೆ ನಡೆಯುತ್ತಿದೆ. ಇದೆಲ್ಲವನ್ನೂ ಗಮನ ಹರಿಸಿ ರದ್ದು ಮಾಡುತ್ತಿದ್ದೇವೆ ಎಂದು ಸಚಿವ ಸುಧಾಕರ್ ಹೇಳಿದರು.
ಬಿಜೆಪಿ ಸಿದ್ದಾಂತವನ್ನ ಪಠ್ಯ ಸೇರ್ಪಡೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇತಿಹಾಸವನ್ನ ತಿರುಚುವ ಕೆಲಸ ಮಾಡಿದ್ದಾರೆ. ಇದನ್ನ ಸರಿ ಮಾಡಬೇಕು. ಇದಕ್ಕಾಗಿ ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುತ್ತಿದ್ದೇವೆ. NEP ಅಡಿಯಲ್ಲಿ ಈಗಾಗಲೇ ದಾಖಲಾಗಿರೋ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಇಲ್ಲ. ಇವರಿಗೆ ಅನುಕೂಲ ಆಗೋ ರೀತಿ ಕ್ರಮ ತೆಗೆದುಕೊಳ್ಳುತ್ತೇವೆ. ತಜ್ಞರ ವರದಿ ಪಡೆದು ಮುಂದಿನ ತೀರ್ಮಾನ ಮಾಡುತ್ತೇವೆ ಎಂದರು.
ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...
ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...