ಪಕ್ಷದ ಚೌಕಟ್ಟು ಮೀರಿ ಸಚಿವರು, ಶಾಸಕರು ಮಾತನಾಡುವಂತಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಎಚ್ಚರಿಕೆ ನೀಡಿದ್ದಾರೆ.
ಪಕ್ಷ ಚೌಕಟ್ಟು ಮೀರಿ ಮಾತನಾಡಿದರೆ ಶಿಸ್ತು ಕ್ರಮ ಜರುಗಿಸುತ್ತೇವೆ. ಸಭೆಯಲ್ಲಿ ನಿಗಮ ಮಂಡಳಿ ನೇಮಕಾತಿ ಬಗ್ಗೆಯೂ ಚರ್ಚೆಯಾಗಿದೆ. ನಿಗಮ ಮಂಡಳಿ ನೇಮಕಾತಿ ಬಗ್ಗೆ ಮತ್ತಷ್ಟು ಚರ್ಚೆಯಾಗಬೇಕಿದೆ. ಮಧ್ಯಪ್ರದೇಶ ಚುನಾವಣೆ ಮುಗಿದ ಬಳಿಕ ಮತ್ತೆ ವಾಪಸ್ ಬರುತ್ತೇನೆ. 2-3 ಹಂತದ ಮಾತುಕತೆ ಆಗುವುದು ಬಾಕಿ ಇದೆ ಎಂದಿದ್ದಾರೆ.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....