ಬೆಳಗಾವಿ : ಶಾಸಕ ಅನಿಲ ಬೆನಕೆ ಬೆಳಗಾವಿಯ ಎಲ್ಲ ಸಾರ್ವಜನಿಕ ಶ್ರೀ ಗಣೇಶ ಉತ್ಸವ ಮಂಟಪಗಳಲ್ಲಿ ವೀರ ಸಾವರಕರ ಭಾವಚಿತ್ರ/ಬ್ಯಾನರ್ ಅಳವಡಿಸಲು ವಿನಂತಿಸಿದ್ದಾರೆ.
ಮಾದ್ಯಮದೊಂದಿಗೆ ಮಾತನಾಡಿದ ಅವರು ಮುಂಬರುವ ಗಣೇಶೋತ್ಸವವನ್ನು ಬೆಳಗಾವಿಯ ಎಲ್ಲ ಜನತೆ ವಿಜ್ರಂಭನೆಯಿಂದ ಆಚರಿಸಬೇಕು ಹಾಗೂ ಆಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಎಲ್ಲ ಮಂಟಪಗಳಲ್ಲಿ ವೀರ ಸಾವರಕರ ಬ್ಯಾನರ/ಭಾವಚಿತ್ರ ಅಳವಡಿಸಬೇಕಾಗಿ ಎಲ್ಲ ಮಂಟಪಗಳಲ್ಲಿ ವಿನಂತಿಸಿದ್ದಾರೆ.