ರಾಜ್ಯದಲ್ಲಿ ಸಿಎಂ ಬದಲಾವಣೆ ಆಗೋದು ಫಿಕ್ಸ್ ಎಂದು ಚಾಮರಾಜನಗರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ಬಳಿಕ ಅಥವಾ ಅದರಳೊಗೆ ಸಿಎಂ ಬದಲಾವಣೆ ಆಗುತ್ತೆ. ಸಿದ್ದರಾಮಯ್ಯಗೆ ಖುರ್ಚಿ ಉಳಿಸಿಕೊಳ್ಳುವುದೇ ದೊಡ್ಡ ತಲೆನೋವಾಗಿದೆ ಎಂದಿದ್ದಾರೆ.