spot_img
spot_img
spot_img
28.1 C
Belagavi
Thursday, September 29, 2022
spot_img

ಶಿವಾಜಿ ನಗರದಲ್ಲಿನ ಗಣಪತಿ ಮಹಾಆರತಿಯಲ್ಲಿ ಶಾಸಕ ಬೆನಕೆ ಬಾಗಿ

spot_img

ಬೆಳಗಾವಿ : ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ಗಣೇಶ ಚತುರ್ಥಿಯ ಹಬ್ಬದ ನಿಮಿತ್ಯ ಬೆಳಗಾವಿ ನಗರದಲ್ಲಿನ ಶಿವಾಜಿ ನಗರದ 1ನೇ ಗಲ್ಲಿಯ 1ನೇ ಕ್ರಾಸನಲ್ಲಿನ ಹಾಗೂ ಶಿವಾಜಿ ನಗರ 3ನೇ ಕ್ರಾಸ್‍ನಲ್ಲಿ ಪ್ರತಿಶ್ಠಾಪಿಸಲಾದ ಗಣೇಶ ಮಂಟಪಕ್ಕೆ ಬೇಟಿ ನೀಡಿ ಮಹಾಆರತಿಯಲ್ಲಿ ಪಾಲ್ಗೊಂಡರು.

ಗಣೇಶೋತ್ಸವ ಮಂಡಳದ ಪದಾಧಿಕಾರಿಗಳೊಂದಿಗೆ ಹಾಗೂ ಶಿವಾಜಿ ನಗರದ ರಹವಾಸಿಗಳೊಂದಿಗೆ ವಿಘ್ನವಿನಾಯಕನ ಮೂರ್ತಿಗೆ ಪೂಜೆ ಸಲ್ಲಿಸಿದರು ಮತ್ತು ಮಹಾಆರತಿಯನ್ನು ಮಾಡಿದರು.

ಈ ಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಹಾಗೂ ಕ್ಷೇತ್ರದ ಜನತೆಗೆ ಸುಖ ಸಮೃದ್ದಿಯನ್ನು ನೀಡಿ ಆಶಿರ್ವಧಿಸಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

 

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -