spot_img
23.5 C
Belagavi
Sunday, December 4, 2022
spot_img

ಸೇವಾ ಪಾಕ್ಷಿಕ ನಿಮಿತ್ಯ ಬೂಸ್ಟರ ಡೋಸ ಲಸಿಕಾ ಕಾರ್ಯಕ್ರಮಕ್ಕೆ ಶಾಸಕ ಬೆನಕೆ ಚಾಲನೆ  

ಬೆಳಗಾವಿ: ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ನಿಮಿತ್ಯ ಸೇವಾ ಪಾಕ್ಷಿಕ ಕಾರ್ಯಕ್ರಮದಡಿಯಲ್ಲಿ ಬೆಳಗಾವಿಯ ಗಾಂಧೀ ನಗರದಲ್ಲಿ ಉಚಿತ ಬೂಸ್ಟರ ಡೋಸ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳಗಾವಿ ಮಹಾನಗರ ಜಿಲ್ಲಾಧ್ಯಕ್ಷರು ಹಾಗೂ ಶಾಸಕರಾದ ಅನಿಲ ಬೆನಕೆ, ಉತ್ತರ ಮಂಡಳ ಅಧ್ಯಕ್ಷ ವಿಜಯ ಕೋಡಗನೂರ, ನಾಗೇಶ ಲಂಗರಖಾಂಡೆ, ನಗರಸೇವಕ ಶ್ರೇಯಸ ನಾಕಾಡಿ, ವಿಜಯ ಭದ್ರಾ, ಅಶೋಕ ಥೊರಾಟ, ಶೀಲಾ ಗಡಕರಿ, ಸವೀತಾ ಕರಡಿ, ಕಲ್ಪನಾ ಇಟಗಿ ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

 

 

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -